GST ಅಕ್ರಮ ಬಹಿರಂಗ! ₹70,000 ಕೋಟಿ ತೆರಿಗೆ ನಷ್ಟ – ಹೊಸ ಸಿಸ್ಟಂನಲ್ಲಿ ಕರ್ನಾಟಕ ಮೊದಲ ಸ್ಥಾನ
ದೇಶದ ತೆರಿಗೆ ವ್ಯವಸ್ಥೆಯಲ್ಲಿ ದೊಡ್ಡ ಮಟ್ಟದ ಅಕ್ರಮ ಬೆಳಕಿಗೆ ಬಂದಿದೆ. ಬಿಲ್ಲಿಂಗ್ ಸಾಫ್ಟ್‌ವೇರ್‌ಗಳಲ್ಲಿ ಚುಟುಕು ಬದಲಾವಣೆ ಮಾಡಿ ಸರ್ಕಾರಕ್ಕೆ ಸಲ್ಲಿಸಬೇಕಾದ ತೆರಿಗೆ ಮೊತ್ತವನ್ನು ಕಡಿಮೆ ತೋರಿಸುವ ಮೂಲಕ …