Chorla Ghat News : ಚೋರ್ಲಾ ಘಾಟ್ 400 ಕೋಟಿ ದರೋಡೆ ಪ್ರಕರಣಕ್ಕೆ ಭಾರೀ ಟ್ವಿಸ್ಟ್! ದರೋಡೆಯೇ ನಡೆದಿಲ್ಲವೆಂದು SIT ಸ್ಪೋಟಕ ವರದಿ.
ಕರ್ನಾಟಕ–ಗೋವಾ ಗಡಿಯಲ್ಲಿರುವ ಚೋರ್ಲಾ ಘಾಟ್ ಪ್ರದೇಶದಲ್ಲಿ 400 ಕೋಟಿ ರೂಪಾಯಿ ದರೋಡೆ ನಡೆದಿದೆ ಎಂಬ ಸುದ್ದಿ ಕಳೆದ ಕೆಲವು ವಾರಗಳಿಂದ ಭಾರಿ ಸಂಚಲನ ಸೃಷ್ಟಿಸಿತ್ತು. ಮಹಾರಾಷ್ಟ್ರ, ಕರ್ನಾಟಕ …